🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃
ಕರಗಳ ಶುದ್ಧಿ ಕರೋನ ಸೋಂಕನ್ನು ತಡೆಯುತ್ತದೆ. ಕರಣ(ಇಂದ್ರಿಯ) ಗಳ ಶುದ್ಧಿ ನಮ್ಮನ್ನು ಗುರಿಯೆಡೆಗೆ ತಲುಪಿಸುತ್ತದೆ...
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃 *ನಿಮ್ಮನ್ನ ಇಷ್ಟ ಪಡುವವರು ಯಾವಾಗಲೂ ನಿಮ್ಮನ್ನೇ ಇಷ್ಟಪಡಬೇಕಿಲ್ಲ...* *ಬದಲಾವಣೆ ಪ್ರಕೃತಿ ನಿಯಮ*😊
No comments:
Post a Comment