🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಚ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಚೊಂಡ್ ಯೇಳ್ದಂಗೆ
ಕುಣಿಯಾದೆ ರತ್ನನ್ ಪರ್ಪಂಚ!
--ಜಿ ಪಿ ರಾಜರತ್ನಂ
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಚ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಚೊಂಡ್ ಯೇಳ್ದಂಗೆ
ಕುಣಿಯಾದೆ ರತ್ನನ್ ಪರ್ಪಂಚ!
--ಜಿ ಪಿ ರಾಜರತ್ನಂ
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನೆನಪೆಂಬುದು ಯಾವಾಗಲೂ ಸುರಿವ ಮಳೆಯಲ್ಲ, ಕೆಲವೊಮ್ಮೆ ಸುಡುವ ಬಿಸಿಲಂತೆ ಹೆಚ್ಚಾದಷ್ಟೂ ಮನಸ್ಸು ಸುಡುವುದು...😊😄😔🙃
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನಮಗೆ ಸಿಗಬೇಕು ಎಂದು ಬಯಸುವ ಪ್ರೀತಿ ನಮ್ಮೊಳಗೆ ಅಡಗಿರುತ್ತದೆ; ಅದನ್ನು ಯಾವ ಪ್ರಮಾಣದಲ್ಲಿ ನಾವು ಹೊರಗೆ ಹಂಚುತ್ತೇವೆಯೋ ಅಷ್ಟೇ ಪ್ರಮಾಣದಲ್ಲಿ ನಮಗೆ ತಿರುಗಿ ಲಭಿಸುತ್ತದೆ...😊
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ಅವಳ ನೆನಪು ಬಂದೊಡನೆ,
ಒಂಟಿತನವೂ ಹಿತವೆನಿಸಿತು....😊😄😉
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ಓದಿದ ಪುಸ್ತಕ ಹಳೆಯದಾಗಬಹುದು,
ಆದರೆ ಜ್ಞಾನ ಹಳೆಯದಾಗಲಾರದು.
ದೀಪದ ಬೆಳಕಿನಂತೆ ಪ್ರತಿಕ್ಷಣವೂ
ಪ್ರಜ್ವಲಿಸುತ್ತಿರುತ್ತದೆ....
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನಮ್ಮ ಕಥೆಯಲ್ಲಿ ನಾವೇ *ನಾಯಕ* ಆಗದಿರುವುದೇ ನಮ್ಮ ಪ್ರಥಮ ಸೋಲು...
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
ನಮ್ಮನ್ನು ಪ್ರೀತಿಸುವವರ ಜೀವನದಲ್ಲಿ ನಾವು ಅತ್ಯಂತ ಅನಿವಾರ್ಯವಾದವರು ಎಂದು ನಮ್ಮನ್ನು ನಾವೇ ಮೂರ್ಖರನ್ನಾಗಿಸಿಕೊಳ್ಳುತ್ತಾ, ಕನಸುಗಳ ಬಲಿ ಕೊಡುವುದಕ್ಕಿಂತ ದೊಡ್ಡ
ಕ್ರೌರ್ಯ ಬೇರೆ ಇಲ್ಲ.
-ಪೂರ್ಣಿಮಾ ಮಾಳಗಿಮನಿ
( *ಇಜಯ* ಕಾದಂಬರಿಯಲ್ಲಿ)
🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃 *ನಿಮ್ಮನ್ನ ಇಷ್ಟ ಪಡುವವರು ಯಾವಾಗಲೂ ನಿಮ್ಮನ್ನೇ ಇಷ್ಟಪಡಬೇಕಿಲ್ಲ...* *ಬದಲಾವಣೆ ಪ್ರಕೃತಿ ನಿಯಮ*😊